
ಉತ್ತಮ ಜೀರ್ಣಕ್ರಿಯೆ, Sugar Control ಮತ್ತು ಚುರುಕಿನ ಜೀವನಕ್ಕಾಗಿ 3 ಆಹಾರಗಳು | Digestion & High Energy Level
ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳಿಂದ ತುಂಬಿರುವ ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಲು ನೆರವಾಗುವ ಮೂರು ಪ್ರಮುಖ ಆಹಾರದ ಬಗ್ಗೆ ಸದ್ಗುರುಗಳು ಮಾತನಾಡುತ್ತಾರೆ. ಅಲ್ಲದೇ ಪ್ರತಿದಿನ ನಿಮ್ಮ ಊಟದಲ್ಲಿ ಇವುಗಳನ್ನು ಅಳವಡಿಸಿಕೊಳ್ಳುವುದರ ಮಹತ್ವವನ್ನೂ ಹಾಗೂ ಆ ಮೂಲಕ ಅರೋಗ್ಯಕರ ಮತ್ತು ಸಂತುಲಿತ ಜೀವನಶೈಲಿಯನ್ನು ಹೊಂದುವುದರ ಕುರಿತೂ ತಿಳಿಸುತ್ತಾರೆ. #food #health #natural #kannada ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Y... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. English video: • 3 Foods for Better Digestion, Sugar C...