
ಬೆಂಗಳೂರು ಮೆಟ್ರೋ ನೇಮಕಾತಿ 2025/bmrcl recruitment/#jobalert #metrojob
Metro Recruitment 2025 : ಬೆಂಗಳೂರು ಮೆಟ್ರೋ ರೈಲ್ವೆ ನಿಗಮದಲ್ಲಿ ಖಾಲಿ ಇರುವ 50 ಟ್ರೈನ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಬೆಂಗಳೂರು ಮೆಟ್ರೋ ರೈಲ್ವೆ ನಿಗಮದಲ್ಲಿ ಖಾಲಿ ಇರುವ 50 ಟ್ರೈನ್ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ. (SSLC) ಎಸ್.ಎಸ್.ಎಲ್.ಸಿ ಯಿಂದ ಡಿಗ್ರಿ ಆದ ಎಲ್ಲಾ ಪದವೀಧರರು ಅರ್ಜಿ ಸಲ್ಲಿಸಬಹುದು. ಬೆಂಗಳೂರು ಮೆಟ್ರೋ ರೈಲ್ವೆ ನಿಗಮದಲ್ಲಿ ಖಾಲಿ ಇರುವ ಟ್ರೈನ್ ಆಪರೇಟರ್ ಹುದ್ದೆ ಭರ್ತಿಗೆ ಅರ್ಜಿ ಕರೆಯಲಾಗಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ 04 ಏಪ್ರಿಲ್ 2025 ಆಗಿರುತ್ತದೆ. ಕೊನೆಯ ದಿನಾಂಕದ ವರೆಗೆ ಕಾಯದೇ ಮುಂಚಿತವಾಗಿ ಅರ್ಜಿ ಸಲ್ಲಿಸಿ. ಹೆಚ್ಚಿನ ಮಾಹಿತಿಗಾಗಿ Bangalore Metro ರೈಲ್ವೆ ನಿಗಮದ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಿ. ಈ ಲೇಖನದಲ್ಲಿ ಬೆಂಗಳೂರು ಮೆಟ್ರೋ ರೈಲ್ವೆ ನಿಗಮದ ಹುದ್ದೆಗಳಿಗೆ ಸಂಬಂದಿಸಿದ ಸಂಪೂರ್ಣ ಮಾಹಿತಿಯನ್ನು ನಾವು ನೀಡಿದ್ದೇವೆ, ಅಂದರೆ ಅರ್ಜಿ ಸಲ್ಲಿಸುವ ವಿಧಾನ, ಎಷ್ಟು ಹುದ್ದೆಗಳು, ಪ್ರಮುಖ ದಿನಾಂಕಗಳು, ವಿದ್ಯಾರ್ಹತೆ ಮತ್ತು ವಯೋಮಿತಿ, ಅರ್ಜಿ ಶುಲ್ಕ ಹೀಗೆ ಎಲ್ಲಾ ಮಾಹಿತಿಯನ್ನು ನೀಡಲಾಗಿದೆ. ಪೂರ್ತಿಯಾಗಿ ಓದಿ, ಸರಿಯಾದ ಕ್ರಮದಲ್ಲಿ ಅರ್ಜಿ ಸಲ್ಲಿಸಿ. Metro Recruitment 2025 : ಬೆಂಗಳೂರು ಮೆಟ್ರೋ ರೈಲ್ವೆ ನಿಗಮದಲ್ಲಿ ಖಾಲಿ ಇರುವ 50 ಟ್ರೈನ್ ಆಪರೇಟರ್ ಹುದ್ದೆಗಳ ಸಂಪೂರ್ಣ ವಿವರ. Metro Recruitment 2025 : ಬೆಂಗಳೂರು ಮೆಟ್ರೋ ರೈಲ್ವೆ ನಿಗಮದಲ್ಲಿ ಖಾಲಿ ಇರುವ 50 ಟ್ರೈನ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಕೆರೆಯಲಾಗಿದ್ದು, ಹೆಚ್ಚಿನ ಮಾಹಿತಿಯನ್ನು ಪಡೆಯಲು ಮೆಟ್ರೋ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಸಂಪರ್ಕಿಸಿ. ಇಲಾಖೆ ಹೆಸರು : ಬೆಂಗಳೂರು ಮೆಟ್ರೋ ರೈಲ್ವೆ ನಿಗಮ. ಹುದ್ದೆಗಳು : ಟ್ರೈನ್ ಆಪರೇಟರ್. ಒಟ್ಟು ಹುದ್ದೆಗಳು : 50. ಅರ್ಜಿ ಆರಂಭ ದಿನಾಂಕ : 12/03/2025. ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 04/04/2025. ಅರ್ಜಿ ಸಲ್ಲಿಕೆ ವಿಧಾನ : ಆನ್ಲೈನ್ (Online). ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿಗಳನ್ನು ಸಲ್ಲಿಸುವ ಮೊದಲು ಅಭ್ಯರ್ಥಿಗಳು ಹುದ್ದೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಿ. ಇದರಿಂದ ಅರ್ಜಿಗಳನ್ನು ಸಲ್ಲಿಸಲು ಸುಲಭ ಆಗುತ್ತದೆ. ತಾಂತ್ರಿಕ ತೊಂದರೆ ಉಂಟಾದರೆ ಇಲಾಖೆಯ ವೆಬ್ಸೈಟ್ ಗೆ ಸಂಪರ್ಕಿಸಿ ಸಹಾಯ ಪಡೆಯಬಹುದು. ನಮ್ಮ ವೆಬ್ಸೈಟ್ ವಿಳಾಸ ಹೀಗಿದೆ. https://updateone.in. #jobalert #job #jobnews #metro #metrorecruitment2025